ನವದೆಹಲಿ: ಎನ್‌ಡಿಎ ಮೈತ್ರಿಕೂಟದ ಓಂ ಬಿರ್ಲಾ ಅವರು 17ನೇ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾವುದು ಬಹುತೇಕ ಖಚಿತವಾಗಿದೆ.
ಸ್ಪೀಕರ್ ಆಗಿ ಬಿರ್ಲಾ ಅವರ ಹೆಸರನ್ನು ಪ್ರಸ್ತಾಪಿಸುವ ಗೊತ್ತುವಳಿ ಕರಡುವಿಗೆಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹಸಚಿವ ಅಮಿತ್ ಶಾ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಹಿ ಹಾಕಿದ್ದಾರೆ.
ಓಂ ಬಿರ್ಲಾ ಅವರು ರಾಜಸ್ಥಾನದ ಕೋಟಾ ಬೂಂದಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.