ADVERTISEMENT

ದೆಹಲಿ: 2.8 ತೀವ್ರತೆಯಲ್ಲಿ ಭೂಕಂಪನ

ಪಿಟಿಐ
Published 28 ಜನವರಿ 2021, 5:35 IST
Last Updated 28 ಜನವರಿ 2021, 5:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೆಹಲಿಯಲ್ಲಿ ಗುರುವಾರ ಬೆಳಿಗ್ಗೆ ಲಘು ಭೂ ಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ಕಂಪನದ ತೀವ್ರತೆ 2.8ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ ತಿಳಿಸಿದೆ.

‘ಪಶ್ಚಿಮ ದೆಹಲಿಯಲ್ಲಿ ಬೆಳಿಗ್ಗೆ 9.15ಕ್ಕೆ 15 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ’ ಎಂದು ಕೇಂದ್ರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT