ADVERTISEMENT

ಸೇನೆಯ ಮುಂದಿನ ಮುಖ್ಯಸ್ಥ ನರವಾಣೆ

ಪಿಟಿಐ
Published 16 ಡಿಸೆಂಬರ್ 2019, 20:00 IST
Last Updated 16 ಡಿಸೆಂಬರ್ 2019, 20:00 IST
ಲೆ.ಜ. ಮನೋಜ್ ಮುಕುಂದ್ ನರವಾಣೆ
ಲೆ.ಜ. ಮನೋಜ್ ಮುಕುಂದ್ ನರವಾಣೆ   

ನವದೆಹಲಿ: ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನರವಾಣೆ ಅವರು ಸೇನಾಪಡೆಯ ಮುಂದಿನ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇವರು ಈಗ ಸೇನೆಯ ಉಪಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.