ADVERTISEMENT

ಕೊಚ್ಚಿ: ಬೃಹತ್ ಕಟ್ಟಡಗಳು ಕ್ಷಣಮಾತ್ರದಲ್ಲಿ ಧ್ವಂಸ

​ಪ್ರಜಾವಾಣಿ ವಾರ್ತೆ
Published 12 ಜನವರಿ 2020, 6:17 IST
Last Updated 12 ಜನವರಿ 2020, 6:17 IST

ಕೊಚ್ಚಿಯ ಮರಡು ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಎರಡು ಬಹುಮಹಡಿ ಕಟ್ಟಡಗಳನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ  ಕೇರಳ ಸರ್ಕಾರ ಭಾನುವಾರ ನೆಲಸಮಗೊಳಿಸಿದೆ. ಸ್ಫೋಟಕಗಳನ್ನು ಬಳಸಿ ಕ್ಷಣಮಾತ್ರದಲ್ಲಿ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ. ಎರಡು ಕಟ್ಟಡಗಳನ್ನು ಶನಿವಾರ ನೆಲಸಮಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.