ADVERTISEMENT

ಸೇತುವೆಯಿಂದ ಕೆಳಗುರುಳಿದ ಎಸ್‌ಯುವಿ: ಆರು ಮಂದಿ ಸಾವು

ಪಿಟಿಐ
Published 18 ಜುಲೈ 2022, 13:10 IST
Last Updated 18 ಜುಲೈ 2022, 13:10 IST

ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ನಲ್ಲಾದಲ್ಲಿ ಎಸ್‌ಯುವಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ಸೇತುವೆಯಿಂದ ಕೆಳಗುರುಳಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪರತವಾಡ-ಬೈತುಲ್ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದ್ದು, ಗಾಯಾಳುವೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT