ADVERTISEMENT

ಮಹಾರಾಷ್ಟ್ರ: 18ರಿಂದ 44 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಉಚಿತ

ಪಿಟಿಐ
Published 28 ಏಪ್ರಿಲ್ 2021, 11:42 IST
Last Updated 28 ಏಪ್ರಿಲ್ 2021, 11:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: 18ರಿಂದ 44 ವರ್ಷದೊಳಗಿನವರಿಗೆ ಉಚಿತವಾಗಿ ಕೋವಿಡ್–19 ಲಸಿಕೆ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಉಚಿತ ಲಸಿಕೆಗಾಗಿ ₹ 6,500 ವೆಚ್ಚವಾಗಲಿದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.