ಮುಂಬೈ: ದೆಹಲಿಯ ನಿಜಾಮುದ್ದೀನ್‌ನಲ್ಲಿ ತಬ್ಲೀಗ್ ಜಮಾತ್‌ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯದ 1,400 ಜನರನ್ನು ಪತ್ತೆ ಮಾಡಲಾಗಿದೆ. ಇವರನ್ನು ಜಿಲ್ಲಾಡಳಿತಗಳು ಕ್ವಾರಂಟೈನ್ ಮಾಡಿ, ನಿಗಾ ವಹಿಸಿವೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಶುಕ್ರವಾರ ಇಲ್ಲಿ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 9 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.