ಮುಂಬೈ: ಶನಿವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿಮಹಾರಾಷ್ಟ್ರದಲ್ಲಿ ಕೋವಿಡ್–19ನಿಂದ 969 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ, ಸಾವಿಗೀಡಾದವರ ಸಂಖ್ಯೆ 80,512ಕ್ಕೇರಿದಂತಾಗಿದೆ.
ಇದೇ ಅವಧಿಯಲ್ಲಿ ಹೊಸದಾಗಿ 34,848 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 5.34 ಲಕ್ಷಕ್ಕೇರಿದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.