ADVERTISEMENT

ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 6:07 IST
Last Updated 5 ನವೆಂಬರ್ 2020, 6:07 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದ ರಾಯಗಢದ ಡೇಕು ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ.

ಈ ಘಟನೆಯಲ್ಲಿ ಇಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಬುಧವಾರ ತಡರಾತ್ರಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.