ADVERTISEMENT

ಮಹಾರಾಷ್ಟ್ರ: ಇಸ್ಲಾಂಪುರ ಪಟ್ಟಣಕ್ಕೆ ಈಶ್ವರಪುರ ಎಂದು ಮರುನಾಮಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ನವೆಂಬರ್ 2025, 15:56 IST
Last Updated 4 ನವೆಂಬರ್ 2025, 15:56 IST
<div class="paragraphs"><p>ಸಾಂದರ್ಭಿಕ-ಚಿತ್ರ</p></div>

ಸಾಂದರ್ಭಿಕ-ಚಿತ್ರ

   

– ಎ.ಐ ಚಿತ್ರ

ಮುಂಬೈ: ಸಾಂಗ್ಲಿ ಜಿಲ್ಲೆಯ ಇಸ್ಲಾಂಪುರ ಪಟ್ಟಣವನ್ನು ಈಶ್ವರಪುರವನ್ನಾಗಿ ಮಹಾರಾಷ್ಟ್ರ ಸರ್ಕಾರ ಮರುನಾಮಕರಣ ಮಾಡಿದೆ. ಈ ಬಗ್ಗೆ ಗೆಜೆಟ್ ಅಧಿಸೂಚನೆಯನ್ನು ಮಂಗಳವಾರ ಹೊರಡಿಸಿದೆ.

ADVERTISEMENT

ಇಸ್ಲಾಂಪುರ ನಗರ ಪರಿಷತ್ ಇನ್ನು ಮುಂದೆ ಉರುನ್ ಈಶ್ವರಪುರ ನಗರ ಪರಿಷತ್ ಆಗಲಿದೆ.

ಪಟ್ಟಣದ ಹೆರಸು ಬದಲಾಯಿಸುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಗೃಹ ಇಲಾಖೆ ಒಪ್ಪಿಕೊಂಡಿತು. ಇದೀಗ ಪಟ್ಟಣಕ್ಕೆ ಮರುನಾಮಕರಣ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.