ಮುಂಬೈ: ಕೊರೊನಾ ವೈರಸ್ ವ್ಯಾಪಕವಾಗುತ್ತಿರುವುದರ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಆಗಸ್ಟ್ 31ರ ವರೆಗೆ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ.
ಕೋವಿಡ್–19 ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ತುರ್ತುಕ್ರಮದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.