ADVERTISEMENT

ಸಿಲಿಂಡರ್ ಸ್ಫೋಟ:1 ಸಾವು, 8 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 8:04 IST
Last Updated 9 ಆಗಸ್ಟ್ 2020, 8:04 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಪುಣೆ: ಇಲ್ಲಿನ ಪಿಂಪ್ರಿ ಚಿಂಚವಾಡ್ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಎಲ್.ಪಿ.ಜಿ. ಸಿಲಿಂಡರ್ ಸಿಡಿದು ಒಬ್ಬರು ಸತ್ತಿದ್ದು, ಇತರೆ 8 ಮಂದಿ ಗಾಯಗೊಂಡಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅನಿಲ ಸೋರಿಕೆ ಅವಘಡಕ್ಕೆ ಕಾರಣ.

ಸ್ಥಳಕ್ಕೆ ದಿಘಿ ಠಾಣೆ ಪೊಲೀಸರು ಧಾವಿಸಿದ್ದರು. ಸ್ಥಳದಲ್ಲಿಯೇ ಒಬ್ಬರು ಸತ್ತಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT