ಮುಂಬೈ: ಶಿವಸೇನಾನಾಯಕ ಏಕನಾಥ ಶಿಂಧೆ ಅವರು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಗುರುವಾರ ಸಂಜೆ 7.30ಕ್ಕೆ ಶಿಂಧೆ (58) ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಶಿಂಧೆ ಅವರು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದು ತಮ್ಮದೇ ಗುಂಪು ರಚಿಸಿಕೊಂಡಿದ್ದರು. ತಮ್ಮದೇ ನಿಜವಾದ ಶಿವಸೇನಾ ಎಂದು ಘೋಷಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.