ADVERTISEMENT

ಮಹಾರಾಷ್ಟ್ರದಲ್ಲಿ ಮತ್ತೆ 85 ಓಮೈಕ್ರಾನ್ ಪ್ರಕರಣ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಡಿಸೆಂಬರ್ 2021, 16:09 IST
Last Updated 29 ಡಿಸೆಂಬರ್ 2021, 16:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ನ 85 ಪ್ರಕರಣಗಳು ಬುಧವಾರ ವರದಿಯಾಗಿವೆ.

ರಾಜ್ಯದಲ್ಲಿ ಒಂದೇ ದಿನ 3,900 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,065ಕ್ಕೆ ಏರಿಕೆಯಾಗಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.