ADVERTISEMENT

ಟಿಎಂಸಿ: ಮತ್ತೆ ಅಭಿಷೇಕ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2022, 20:28 IST
Last Updated 18 ಫೆಬ್ರುವರಿ 2022, 20:28 IST
ಅಭಿಷೇಕ್‌ ಬ್ಯಾನರ್ಜಿ
ಅಭಿಷೇಕ್‌ ಬ್ಯಾನರ್ಜಿ   

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ತನ್ನ ಸೋದರಳಿಯ ಅಭಿಷೇಕ್‌ ಬ್ಯಾನರ್ಜಿ ಅವರನ್ನೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮರುನೇಮಕ ಮಾಡಿದ್ದಾರೆ. ಮಮತಾ, ಅಭಿಷೇಕ್‌ ಮಧ್ಯೆ ಬಿರುಕು ಮೂಡಿದೆ ಎಂಬ ಊಹಪೋಹಗಳಿಗೆ ತೆರೆಬಿದ್ದಿದೆ.

ಹೊಸದಾಗಿ ಸಮಿತಿ ರಚಿಸುವುದಾಗಿಮಮತಾ ಅವರು ಕಳೆದ ವಾರವಷ್ಟೇ ಹೇಳಿದ್ದರು. ಅದರಂತೆ ಸಮಿತಿ ರಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT