ADVERTISEMENT

20 ತಿಂಗಳ ಮಗುವಿನ ಮೇಲೆ ಅತ್ಯಾಚಾರ

ಪಿಟಿಐ
Published 23 ಜನವರಿ 2023, 10:42 IST
Last Updated 23 ಜನವರಿ 2023, 10:42 IST
.
.   

ಮುಂಬೈ (ಪಿಟಿಐ): ಇಪ್ಪತ್ತು ತಿಂಗಳ ಹೆಣ್ಣು ಮಗುವಿನ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಮಧ್ಯ ಮುಂಬೈನ ವರ್ಲಿ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ 35 ವರ್ಷದ ವ್ಯಕ್ತಿ ಮಗುವಿನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಪೋಷಕರು ದೂರು ನೀಡಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.