ADVERTISEMENT

ಮಂಡ್ಯ ಲೋಕಸಭಾ ಚುನಾವಣೆ: ನಿಖಿಲ್ - ಸುಮಲತಾ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 23 ಮೇ 2019, 5:22 IST
Last Updated 23 ಮೇ 2019, 5:22 IST
   

ಮಂಡ್ಯ: ಎಲ್ಲರ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅಂಬರೀಷ್ 1084 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

10ನೇ ಸುತ್ತಿನ ಮತ ಎಣಿಕೆಯಲ್ಲಿನಿಖಿಲ್ 53,644,ಸುಮಲತಾ 54883 ಮತಗಳಿಸಿದ್ದರು.13 ನೇ ಸುತ್ತಿನಲ್ಲಿ ಸುಮಲತಾ 1084 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಮಂಡ್ಯ ಕ್ಷೇತ್ರದ 8ನೇ ಸುತ್ತಿನ ಮತ ಎಣಿಕೆ ನಡೆದಾಗ ಸುಮಲತಾ 250 ಮತಗಳ ಮುನ್ನಡೆ ಸಾಧಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.