ADVERTISEMENT

6ನೇ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಮನಮೋಹನ ಸಿಂಗ್ ಪ್ರಮಾಣ ವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2019, 20:15 IST
Last Updated 23 ಆಗಸ್ಟ್ 2019, 20:15 IST
ಮನಮೋಹನ್‌ ಸಿಂಗ್‌ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು  –ಪಿಟಿಐ ಚಿತ್ರ
ಮನಮೋಹನ್‌ ಸಿಂಗ್‌ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು  –ಪಿಟಿಐ ಚಿತ್ರ   

ನವದೆಹಲಿ: ಮಾಜಿ ಪ್ರಧಾನಿ ಮನ ಮೋಹನ್‌ ಸಿಂಗ್‌ ಅವರು ಆರನೇ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು ಪ್ರಮಾಣವಚನ ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT