ಗಾಯಾ: ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಇಲ್ಲಿನ ಸೊನ್ದಾಹಾ ಗ್ರಾಮದ ಸರ್ಕಾರಿ ಶಾಲೆಯನ್ನು ನಕ್ಸಲರುಶುಕ್ರವಾರ ರಾತ್ರಿ ಸ್ಫೋಟಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೀನಿಯರ್ ಸೂಪರ್‌ಇನ್ಟೆಂಡೆಟ್ ಆಫ್ ಪೊಲೀಸ್ ರಾಜೀವ್ ಮಿಶ್ರಾ ಶಾಲಾ ಕೊಠಡಿಗಳು, ಚಾವಣಿ ಹಾನಿಗೊಳಗಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಹಾಗೂ ಪ್ಯಾರಾ ಮಿಲಿಟರಿ ಪಡೆ ಜಂಟಿ ಕಾರ್ಯಾಚರಣೆಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.