ಒಡಿಶಾದ ಭುವನೇಶ್ವರದಲ್ಲಿ ಕ್ರಿಸ್‌ಮಸ್ ಆಚರಣೆಗೆ ಸಂಭ್ರಮದ ತಯಾರಿ ನಡೆದಿದೆ. ಮಾರುಕಟ್ಟೆಯಲ್ಲಿ ಕ್ರಿಸ್‌ಮಸ್ ಟ್ರೀ, ಬೆಲ್ಸ್ ಮತ್ತು ಗಿಫ್ಟ್‌ಗಳ ಖರೀದಿ ಜೋರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.