ಅಹಮದಾಬಾದ್: ಗುಜರಾತ್‌ನ ಅಂಕಲೇಶ್ವರ್‌ನ ‘ಶ್ರೀ ಮಹಾಲಕ್ಷ್ಮಿ ಫಾರ್ಮಾ’ ಕಂಪನಿಯಲ್ಲಿ ಶುಕ್ರವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಔಷಧ ಕಂಪನಿಯಲ್ಲಿ ಇಂದು ಬೆಳಿಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಸಾವು–ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.