
ಪ್ರಜಾವಾಣಿ ವಾರ್ತೆ
ನವದೆಹಲಿ: ದೆಹಲಿಯ ಗಡಿ ಪ್ರದೇಶಗಳಲ್ಲಿ ಎರಡು ದಿನದಿಂದ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವುದನ್ನು ಮಂಗಳವಾರ (ಫೆ.2) ಮಧ್ಯರಾತ್ರಿವರೆಗೆ ಮುಂದುವರಿಸಲಾಗಿದೆ.
ಕೇಂದ್ರದ ಹೊಸ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು, ಗಾಜಿಪುರ ಹಾಗೂ ಟಿಕ್ರಿ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.