ADVERTISEMENT

ಉತ್ತರ ಭಾರತದಲ್ಲಿ ಲಘು ಭೂಕಂಪನ

ಪಿಟಿಐ
Published 2 ಫೆಬ್ರುವರಿ 2019, 17:23 IST
Last Updated 2 ಫೆಬ್ರುವರಿ 2019, 17:23 IST

ನವದೆಹಲಿ: ಪಾಕಿಸ್ತಾನದಲ್ಲಿ ಶನಿವಾರ ರಿಕ್ಟರ್‌ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಇದರಿಂದ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ.

ಭೂಕಂಪನದ ಕೇಂದ್ರಬಿಂದು ಪಾಕಿಸ್ತಾನದಲ್ಲಿ ದಾಖಲಾಗಿದ್ದು, ಸಂಜೆ 5.34ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಭೂಕಂಪ ಅಧ್ಯಯನದ ರಾಷ್ಟ್ರೀಯ ಕೇಂದ್ರ ಹೇಳಿದೆ.

ಜೀವ ಮತ್ತು ಆಸ್ತಿ ಹಾನಿಯ ಬಗ್ಗೆ ತಕ್ಷಣಕ್ಕೆ ಯಾವುದೇ ವರದಿಯಾಗಿಲ್ಲ ಎಂದು ಅದು ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.