ADVERTISEMENT

ಉಗ್ರರ ದಾಳಿ: ಹುತಾತ್ಮರಾದ ಭದ್ರತಾ ಸಿಬ್ಬಂದಿ

ಪಿಟಿಐ
Published 26 ನವೆಂಬರ್ 2020, 11:30 IST
Last Updated 26 ನವೆಂಬರ್ 2020, 11:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ನಗರದ ಹೊರವಲಯದಲ್ಲಿರುವ ಪರಿಂಪೋರಾದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ತ್ವರಿತ ಕಾರ್ಯಪಡೆ ತಂಡದ (ಕ್ಯುಆರ್‌ಟಿ) ಇಬ್ಬರು ಭದ್ರತಾ ಸಿಬ್ಬಂದಿ ಗುರುವಾರ ಮೃತಪಟ್ಟಿದ್ದಾರೆ.

ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರ ಪತ್ತೆಗೆ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT