ADVERTISEMENT

ಜಮ್ಮು–ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ನಾಗರಿಕ ಬಲಿ

ಪಿಟಿಐ
Published 11 ಏಪ್ರಿಲ್ 2021, 11:40 IST
Last Updated 11 ಏಪ್ರಿಲ್ 2021, 11:40 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಉಗ್ರರು ನಾಗರಿಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಧ್ಯ ಕಾಶ್ಮೀರದ ಮಗಮ್ ಪ್ರದೇಶದ ಬುಚಿಪೊರಾದಲ್ಲಿನ ನಾಸಿರ್ ಖಾನ್ ಎಂಬುವವರನ್ನು ಅವರ ನಿವಾಸದ ಬಳಿ ಭಾನುವಾರ ಮಧ್ಯಾಹ್ನ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಉಗ್ರರಿಗಾಗಿ ಶೋಧ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT