ADVERTISEMENT

ಕಾಶ್ಮೀರ | ಎನ್‌ಕೌಂಟರ್‌ಗೆ ಉಗ್ರರು ಬಲಿ

ಪಿಟಿಐ
Published 30 ಮೇ 2020, 19:48 IST
Last Updated 30 ಮೇ 2020, 19:48 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ಕಾಶ್ಮೀರದ ದಕ್ಷಿಣ ಜಿಲ್ಲೆಯ ವನಪೊರದಲ್ಲಿ ಉಗ್ರರು ಅವಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿತು. ಉಗ್ರರ ದಾಳಿಗೆ ಸೇನೆ ಪ್ರತಿದಾಳಿ ನಡೆಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT