ನವದೆಹಲಿ: ದೆಹಲಿಯಲ್ಲಿ ಭಾನುವಾರ ಕನಿಷ್ಠ ತಾಪಮಾನವು 8.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
‘ನಗರದಲ್ಲಿ ಗರಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಗಳಿವೆ. ಭಾನುವಾರ ಬೆಳಿಗ್ಗೆ 8.30ಕ್ಕೆ ತೇವಾಂಶ ಶೇಕಡ 97 ರಷ್ಟಿತ್ತು’ ಎಂದು ಹವಾಮಾನ ಇಲಾಖೆ ಹೇಳಿದೆ.
‘ದೆಹಲಿಯಲ್ಲಿ ಸೋಮವಾರವು ಕನಿಷ್ಠ ತಾಪಮಾನ 8 ಡಿಗ್ರಿ ಸೆಲ್ಸಿಯಸ್‌ನಷ್ಟು ಇರುವ ಸಾಧ್ಯತೆ ಇದೆ’ ಎಂದು ಇಲಾಖೆ ಅಂದಾಜಿಸಿದೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.