ಶಿಮ್ಲಾ : ಹಿಮಾಚಲ ಪ್ರದೇಶ ಚಂಬಾ ಜಿಲ್ಲೆಯಲ್ಲಿ ಮಂಗಳವಾರ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಬೆಳಿಗ್ಗೆ 11.31 ರ ಸುಮಾರಿಗೆ ಕಂಪನವಾಗಿದೆ. ಜಿಲ್ಲೆಯ ಈಶಾನ್ಯ ಭಾಗದಲ್ಲಿ 5 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವಿತ್ತು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.