ADVERTISEMENT

ಮೋದಿ–ಸೋಮಣ್ಣ ಭೇಟಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 16:07 IST
Last Updated 29 ಜುಲೈ 2025, 16:07 IST
ಸೋಮಣ್ಣ ಅವರ ಪುಸ್ತಕವನ್ನು ಮೋದಿ ಬಿಡುಗಡೆ ಮಾಡಿದರು. 
ಸೋಮಣ್ಣ ಅವರ ಪುಸ್ತಕವನ್ನು ಮೋದಿ ಬಿಡುಗಡೆ ಮಾಡಿದರು.    

ನವದೆಹಲಿ: ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರು  ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್‌ ಭವನದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚಿಸಿದರು.

ಕಳೆದ ಒಂದು ವರ್ಷದಲ್ಲಿ ರೈಲ್ವೆ ಮತ್ತು ಜಲಶಕ್ತಿ ಇಲಾಖೆಗಳ ಮೂಲಕ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ತಾವು ಕೈಗೊಂಡ ಕೆಲವು ಪ್ರಮುಖ ಅಭಿವೃದ್ದಿ ಕಾರ್ಯಗಳ ಸಮಗ್ರ ಚಿತ್ರಣವನ್ನು ಸೋಮಣ್ಣ ಪುಸ್ತಕ ರೂಪದಲ್ಲಿ ಹೊರತಂದಿದ್ದಾರೆ. ಈ ಪುಸ್ತಕವನ್ನು ಮೋದಿ ಬಿಡುಗಡೆ ಮಾಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT