ADVERTISEMENT

ನಾಳೆ ಐಪಿಎಸ್‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ

ಪಿಟಿಐ
Published 3 ಸೆಪ್ಟೆಂಬರ್ 2020, 11:29 IST
Last Updated 3 ಸೆಪ್ಟೆಂಬರ್ 2020, 11:29 IST
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ    

ನವದೆಹಲಿ: ಹೈದರಾಬಾದ್‌ನ ಸರ್ದಾರ್‌ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಶುಕ್ರವಾರ ನಡೆಯಲಿರುವ ‘ದೀಕ್ಷಿತ್ ಪೆರೇಡ್ ಕಾರ್ಯಕ್ರಮ’ದಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಐಪಿಎಸ್‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಲಿದ್ದಾರೆ.

ಮೊದಲ ಹಂತದ 42 ವಾರಗಳ ತರಬೇತಿ ಪೂರೈಸಿರುವ 28 ಮಹಿಳೆಯರು ಸೇರಿದಂತೆ ಒಟ್ಟು 131 ಐಪಿಎಸ್‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಿಯವರು ಸಂವಾದ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT