ADVERTISEMENT

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್‌ ಯಾದವ್‌ ನಾಳೆ ಪ್ರಮಾಣ ವಚನ

ಪಿಟಿಐ
Published 12 ಡಿಸೆಂಬರ್ 2023, 13:26 IST
Last Updated 12 ಡಿಸೆಂಬರ್ 2023, 13:26 IST
<div class="paragraphs"><p>&nbsp;&nbsp;ಮೋಹನ್‌ ಯಾದವ್‌</p></div>

  ಮೋಹನ್‌ ಯಾದವ್‌

   

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು ಇದಕ್ಕಾಗಿ ವ್ಯಾಪಕ ಸಿದ್ಧತೆ ಮಾಡಲಾಗಿದೆ.

ಇಲ್ಲಿನ ಲಾಲ್‌ ಪರೇಡ್‌ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್‌ ಮತ್ತಿತರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ.

ADVERTISEMENT

ರಾಜೇಂದ್ರ ಶುಕ್ಲಾ ಮತ್ತು ಜಗದೀಶ್‌ ದೇವ್ಡಾ ಈ ಇಬ್ಬರು ಉಪಮುಖ್ಯಮಂತ್ರಿಗಳಾಗಿರುತ್ತಾರೆ. ಶಾಶಕ ನರೇಂದ್ರ ಸಿಂಗ್‌ ತೋಮರ್‌ ಸ್ಪೀಕರ್ ಆಗಿರುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.