ಮೊರ್ಬಿ, ಗುಜರಾತ್: ತೂಗುಸೇತುವೆ ಕುಸಿತ ಪ್ರಕರಣದಲ್ಲಿ ಬಂಧಿಸಲಾಗಿರುವ ಒಂಬತ್ತು ಆರೋಪಿಗಳ ಪೈಕಿ ಎಂಟು ಜನರ ಜಾಮೀನು ಅರ್ಜಿಗಳನ್ನು ಇಲ್ಲಿನ ಕೋರ್ಟ್ ಬುಧವಾರ ತಿರಸ್ಕರಿಸಿತು.
ಅರ್ಜಿಗಳ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಸಿ.ಜೋಶಿ, ‘ಒಂಬತ್ತನೇ ಆರೋಪಿ ದೇವಾಂಗ ಪರ್ಮಾರ ಅವರ ಜಾಮೀನು ಅರ್ಜಿ ಕುರಿತು ಗುರುವಾರ (ನ.24) ಆದೇಶ ಹೊರಡಿಸಲಾಗುವುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.