ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 88.94 ಕೋಟಿ ಡೋಸ್‌ಗಿಂತಲೂ ಅಧಿಕ ಕೋವಿಡ್ ಲಸಿಕೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹೇಳಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 5.38 ಕೋಟಿಗಿಂತ ಹೆಚ್ಚು ಬಳಕೆಯಾಗದ ಲಸಿಕೆ ಡೋಸ್‌ಗಳು ಲಭ್ಯವಿದೆ ಎಂದೂ ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.