ADVERTISEMENT

2 ವರ್ಷದ ಮಗುವಿಗೆ ಸಿಕ್ಕ ಗನ್‌: ಗುಂಡು ಸಿಡಿದು ತಂದೆ ಸಾವು

ಏಜೆನ್ಸೀಸ್
Published 7 ಜೂನ್ 2022, 19:30 IST
Last Updated 7 ಜೂನ್ 2022, 19:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಒರ್ಲಾಂಡೊ, ಅಮೆರಿಕ: ಮನೆಯಲ್ಲಿ ಸಿಕ್ಕ ಗನ್‌ನಿಂದ ಎರಡು ವರ್ಷದ ಮಗು ಆಕಸ್ಮಿಕವಾಗಿ ಹಾರಿಸಿದ ಗುಂಡಿನಿಂದ ತಂದೆ ಮೃತಪಟ್ಟ ಘಟನೆ ಫ್ಲಾರಿಡಾದಲ್ಲಿ ನಡೆದಿದೆ. ತಾಯಿಯ ವಿರುದ್ಧ ನಿರ್ಲಕ್ಷ್ಯ ಮತ್ತು ಉದ್ದೇಶಪೂರ್ವಕವಲ್ಲದ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಗನ್‌ ಅನ್ನು ಸುಲಭವಾಗಿ ಕೈಗೆ ಸಿಗುವಂತೆ ಇಡಲಾಗಿತ್ತು. ಆಟವಾಡುತ್ತಿದ್ದ ಮಗು ಗನ್‌ ಎತ್ತಿಕೊಂಡಿದ್ದು, ಆಕಸ್ಮಿಕವಾಗಿ ಗುಂಡು ಸಿಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT