ADVERTISEMENT

ಮಧ್ಯಪ್ರದೇಶ: ಆರೋಗ್ಯ ಸಚಿವರಿಗೆ ಸೋಂಕು

ಪಿಟಿಐ
Published 23 ಆಗಸ್ಟ್ 2020, 15:53 IST
Last Updated 23 ಆಗಸ್ಟ್ 2020, 15:53 IST
ಪ್ರಭುರಾಮ್‌ ಚೌಧರಿ
ಪ್ರಭುರಾಮ್‌ ಚೌಧರಿ   

ಭೋಪಾಲ್‌:ಮಧ್ಯಪ್ರದೇಶದ ಆರೋಗ್ಯ ಸಚಿವ ಪ್ರಭುರಾಮ್‌ ಚೌಧರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಭಾನುವಾರ ಅವರೇ ಬಹಿರಂಗಪಡಿಸಿದ್ದಾರೆ.

‘ನನಗೆ ಸೋಂಕು ತಗುಲಿರುವುದು ಖಾತರಿಯಾಗಿದೆ.ನನ್ನ ಜೊತೆ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗನೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ. ಕುಟುಂಬ ಸದಸ್ಯರಿಂದ ಅಂತರ ಕಾಯ್ದುಕೊಳ್ಳಿ’ ಎಂದು ಅವರು ಟ್ವಿಟ್ಟರ್‌ನಲ್ಲಿ ಮನವಿ ಮಾಡಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT