ADVERTISEMENT

ಎಸ್‌ಪಿ ಸಂಸದ ಬಿಜೆಪಿಗೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2019, 17:55 IST
Last Updated 2 ಆಗಸ್ಟ್ 2019, 17:55 IST
ಸುರೇಂದ್ರಸಿಂಗ್‌ ನಾಗರ್‌
ಸುರೇಂದ್ರಸಿಂಗ್‌ ನಾಗರ್‌   

ನವದೆಹಲಿ: ಸಮಾಜವಾದಿ ಪಕ್ಷದ ನಾಯಕ, ರಾಜ್ಯಸಭಾ ಸದಸ್ಯ ಸುರೇಂದ್ರಸಿಂಗ್‌ ನಾಗರ್‌ ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.

ಉತ್ತರಪ್ರದೇಶದ ಪಶ್ಚಿಮ ಭಾಗದಲ್ಲಿ ಗುರ್ಜರ ಸಮುದಾಯದ ಪ್ರಭಾವಿ ನಾಯಕರಾಗಿರುವ ಸುರೇಂದ್ರ ಸಿಂಗ್‌ ಬಿಜೆಪಿಯಿಂದ ರಾಜ್ಯಸಭೆಗೆ ಪುನರಾಯ್ಕೆಗೊಳ್ಳುವರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT