ಧಾರಾಕಾರ ಮಳೆಯಿಂದಾಗಿ ಮುಂಬೈ ನಗರದ ಕೆಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ.
–ಪಿಟಿಐ ಚಿತ್ರ
ಮುಂಬೈಯಲ್ಲಿ ಭಾರಿ ಮಳೆ
ಮುಂಬೈನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ದೃಶ್ಯ
ಮುಂಬೈಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಮಳೆ ನೀರಿನಲ್ಲಿ ಆಟವಾಡುತ್ತಿರುವ ಮಕ್ಕಳು
ಜನರು ಮಳೆಯಲ್ಲೇ ತಮ್ಮ ಮನೆಗಳೆಡೆಗೆ ತೆರಳಿದರು.
ಭಾರಿ ಮಳೆಯಿಂದಾಗಿ ಮುಂಬೈ ನಗರದ ಹಲವು ರಸ್ತೆಗಳು ಜಲಾವೃತವಾಗಿವೆ.

ಮುಂಬೈ ರೈಲು ನಿಲ್ದಾಣದಲ್ಲಿ ಮಳೆ ನೀರು ನಿಂತಿರುವ ದೃಶ್ಯ
ಮುಂಬೈ ವಿಮಾನ ನಿಲ್ದಾಣ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.