ADVERTISEMENT

‘ಕುಟುಂಬ ಯೋಜನೆಯನ್ನು ಇಸ್ಲಾಂ ವಿರೋಧಿಸುವುದಿಲ್ಲ’

ಜನಸಂಖ್ಯೆಯಲ್ಲಿ ಮುಸ್ಲಿಮರು ಹಿಂದೂಗಳನ್ನು ಹಿಂದಿಕ್ಕಬಹುದು ಎಂಬುದೆಲ್ಲ ಪ್ರಚಾರವಷ್ಟೇ

ಪಿಟಿಐ
Published 28 ಮಾರ್ಚ್ 2022, 20:53 IST
Last Updated 28 ಮಾರ್ಚ್ 2022, 20:53 IST
   

ನವದೆಹಲಿ: ‘ಕುಟುಂಬ ಯೋಜನೆಯ ಪರಿಕಲ್ಪನೆಯನ್ನು ಇಸ್ಲಾಂ ಧರ್ಮ ವಿರೋಧಿಸುವುದಿಲ್ಲ’ ಎಂದಿರುವ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌.ವೈ. ಖುರೇಷಿ, ‘ಜನಸಂಖ್ಯೆಯಲ್ಲಿ ಮುಸ್ಲಿಮರು ಹಿಂದೂಗಳನ್ನು ಹಿಂದಿಕ್ಕಬಹುದು ಎಂಬುದು ಕೇವಲ ಪ್ರಚಾರವಷ್ಟೇ’ ಎಂದು ಸೋಮವಾರ ಹೇಳಿದರು.

ಇಂಡಿಯಾ ಇಂಟರ್‌ನ್ಯಾಷನಲ್‌ ಸೆಂಟರ್‌ನಲ್ಲಿ ತಮ್ಮ ಪುಸ್ತಕ ‘ದಿ ಪಾಪ್ಯುಲೇಷನ್‌ ಮಿಥ್‌: ಇಸ್ಲಾಂ, ಫ್ಯಾಮಿಲಿ ಪ್ಲಾನಿಂಗ್‌ ಅಂಡ್‌ ಪಾಲಿಟಿಕ್ಸ್‌ ಇನ್‌ ಇಂಡಿಯಾ’ ಕುರಿತ ಚರ್ಚೆಯಲ್ಲಿ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT