ನವದೆಹಲಿ: ನಾಗಾಲ್ಯಾಂಡ್‌ನಲ್ಲಿ ಸಶಸ್ತ್ರ ಪಡೆ (ವಿಶೇಷಾಧಿಕಾರ)ಕಾಯ್ದೆ (ಎಎಫ್‌ಎಸ್‌ಪಿಎ)ಯನ್ನು ಮತ್ತೆ ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. ಈ ಕಾಯ್ದೆಯನ್ನು ಕಳೆದ ಡಿಸೆಂಬರ್ 30ಕ್ಕೆ ಜಾರಿಗೊಳಿಸಲಾಗಿದ್ದು, ಈ ಡಿಸೆಂಬರ್30ರ ವರೆಗೆ ಜಾರಿಯಲ್ಲಿರುತ್ತದೆ.
ನಾಗಾಲ್ಯಾಂಡ್ ರಾಜ್ಯ ಅಪಾಯಕಾರಿ ಸ್ಥಿತಿಯಲ್ಲಿರುವುದರಿಂದ ಸಶಸ್ತ್ರ ಪಡೆಗಳನ್ನು ಬಳಸುವುದು ಅಗತ್ಯವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.