ಲಾ ಗಣೇಶನ್
ಚೆನ್ನೈ/ಕೋಹಿಮಾ: ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ (80) ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟರು.
ಆರ್‌ಎಸ್‌ಎಸ್ ಪ್ರಚಾರಕ್ ಆಗಿದ್ದ ಗಣೇಶನ್ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
2021 ಹಾಗೂ 2025ರ ಅವಧಿಯಲ್ಲಿ ಮಣಿಪುರ, ಪಶ್ಚಿಮ ಬಂಗಾಳ ಹಾಗೂ ನಾಗಾಲ್ಯಾಂಡ್ ರಾಜ್ಯಪಾಲರಾಗಿ ಕೆಲಸ ನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.