ADVERTISEMENT

ಮೋದಿ ಪಾಕ್ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ: ಕೇಜ್ರಿವಾಲ್ 

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 14:39 IST
Last Updated 11 ಫೆಬ್ರುವರಿ 2019, 14:39 IST
   

ನವದೆಹಲಿ: ಪ್ರಧಾನಿ ಮೋದಿಜಗತ್ಪ್ರಸಿದ್ಧ ಸುಳ್ಳುಗಾರ. ಅವರು ಪಾಕಿಸ್ತಾನದ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ ಎಂದುದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ದೆಹಲಿಯ ಆಂಧ್ರಭವನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕೇಜ್ರಿವಾಲ್ ಬೆಂಬಲ ಸೂಚಿಸಿದ್ದಾರೆ.

ಆಂಧ್ರ ಭವನದಲ್ಲಿ ಮಾತನಾಡಿದ ಕೇಜ್ರಿವಾಲ್ ಮೋದಿ ಅವರನ್ನು ನಂಬುವ ಹಾಗಿಲ್ಲ, ಆಂಧ್ರದ ಮುಖ್ಯಮಂತ್ರಿಮತ್ತು ಜನರು ಇಲ್ಲಿ ಬಂದು ಪ್ರತಿಭಟಿಸುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.