ADVERTISEMENT

ಜ.26ರಂದು ಸಂಜೆ 6ಕ್ಕೆ ಪ್ರಧಾನಿ ‘ಮನದ ಮಾತು’

ಪಿಟಿಐ
Published 23 ಜನವರಿ 2020, 12:46 IST
Last Updated 23 ಜನವರಿ 2020, 12:46 IST
   

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ತಿಂಗಳ ರೇಡಿಯೊ ಕಾರ್ಯಕ್ರಮ ‘ಮನದ ಮಾತು’ ಈ ಬಾರಿ ಜ.26ರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ.

‘ಜ.26ರ ಬೆಳಗ್ಗೆ ಗಣರಾಜ್ಯೋತ್ಸವ ದಿನದ ಕಾರ್ಯಕ್ರಮಗಳು ಇರುವುದರಿಂದಾಗಿ ಸಾಮಾನ್ಯವಾಗಿ ಬೆಳಗ್ಗೆ 11 ಗಂಟೆಗೆ ಪ್ರಸಾರವಾಗುತ್ತಿದ್ದ ಕಾರ್ಯಕ್ರಮದ ಸಮಯವನ್ನು ಬದಲಿಸಲಾಗಿದೆ’ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT