ADVERTISEMENT

ನೆಹರೂ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 20:56 IST
Last Updated 14 ನವೆಂಬರ್ 2022, 20:56 IST
   

ಪಂಡಿತ್‌ ಜವಾಹರಲಾಲ್‌ ನೆಹರೂ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಥಮ ಪ್ರಧಾನಿಯ ಕೊಡುಗೆಯನ್ನು ಸ್ಮರಿಸಿದ್ದಾರೆ.

‘ದೇಶದ ಮಾಜಿ ಪ್ರಧಾನಿ ನೆಹರೂ ಅವರಿಗೆ ನನ್ನ ನಮನಗಳು. ದೇಶಕ್ಕೆ ಅವರು ನೀಡಿರುವ ಕೊಡುಗೆಗಳನ್ನು ಈ ಸಂದರ್ಭದಲ್ಲಿ ನಾವು ಸ್ಮರಿಸಬೇಕು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT