ADVERTISEMENT

ದೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ; ಇಲ್ಲಿ ವೀಕ್ಷಿಸಿ...

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಸೆಪ್ಟೆಂಬರ್ 2025, 11:31 IST
Last Updated 21 ಸೆಪ್ಟೆಂಬರ್ 2025, 11:31 IST

ಪ್ರಧಾನಿ ನರೇಂದ್ರ ಮೋದಿ ಅವರು ನವರಾತ್ರಿಯ ಮುನ್ನಾ ದಿನ ದೇಶವನ್ನು ಉದ್ದೇಶಿಸಿ ಮಾತನಾಡಿ ಜನತೆಗೆ ಶುಭಾಶಯ ಕೋರಿದರು. ಸೆಪ್ಟೆಂಬರ್ 22ರಿಂದ ಜಿಎಸ್‌ಟಿ ಪರಿಷ್ಕೃತ ದರ ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ ಮಾತನಾಡಿದರು....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.