ಅಧಿವೇಶನ ನಡೆಯುವ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಸದನದಲ್ಲಿ ಹಾಜರಿರುವುದು ಕಡ್ಡಾಯ. ಈ ವಿಚಾರದಲ್ಲಿ ಸಣ್ಣ ಮಕ್ಕಳ ರೀತಿ ಪದೇ ಪದೇ ಹೇಳಿಸಿಕೊಳ್ಳುವುದು ಸರಿಯಲ್ಲ’ ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಮ್ಮ ಕ್ಷೇತ್ರಗಳಲ್ಲಿ ಮಕ್ಕಳಿಗಾಗಿ ಕ್ರೀಡೆ, ಫಿಟ್‌ನೆಸ್ ಸ್ಪರ್ಧೆಗಳನ್ನು ಆಯೋಜಿಸುವಂತೆ ಸಂಸದರಿಗೆ ಮೋದಿ ಕರೆ ನೀಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.