ದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿನಾಳೆ (14–04–2020) ಮಾತನಾಡಲಿದ್ದಾರೆ.
ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದ ರಾಷ್ಟ್ರವ್ಯಾಪಿ ಲಾಕ್‌ಡೌನ್ ನಾಳೆಗೆ ಮುಕ್ತಾಯವಾಗಲಿದೆ. ಇದೇ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಕೂತೂಹಲಕ್ಕೆ ಕಾರಣವಾಗಿದೆ. ಹೊಸ ನಿರ್ಧಾರಗಳನ್ನು ಘೋಷಿಸುವ ಅಥವಾ ಲಾಕ್‌ಡೌನ್ ವಿಸ್ತರಿಸುವ ಅನುಮಾನಗಳಿಗೆ ನಾಳೆ ತೆರೆ ಬೀಳುವ ಸಾಧ್ಯತೆಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.