ADVERTISEMENT

Video | ಪ್ರವಾಸಿಗರಿದ್ದ ದೋಣಿಗೆ ನೌಕಾಪಡೆಯ ಗಸ್ತು ಬೋಟ್‌ ಡಿಕ್ಕಿ: 13 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಡಿಸೆಂಬರ್ 2024, 9:21 IST
Last Updated 19 ಡಿಸೆಂಬರ್ 2024, 9:21 IST

ಮುಂಬೈ ಕರಾವಳಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ನೌಕಾಪಡೆಯ ಗಸ್ತು ದೋಣಿಯೊಂದು ಪ್ರವಾಸಿಗರಿದ್ದ ಮತ್ತೊಂದು ದೋಣಿಗೆ ಬುಧವಾರ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಮೃತಪಟ್ಟಿದ್ದಾರೆ. 101 ಜನರನ್ನು ರಕ್ಷಿಸಲಾಗಿದೆ. ‘ನೀಲಕಮಲ್‌‘ ದೋಣಿಯು, ಗೇಟ್‌ ವೇ ಆಫ್‌ ಇಂಡಿಯಾದಿಂದ ಪ್ರಸಿದ್ಧ ಪ್ರವಾಸಿ ತಾಣ ಎಲಿಫಂಟಾ ಗುಹೆಗಳತ್ತ ಸಾಗುತ್ತಿದ್ದಾಗ, ಬುಧವಾರ ಸಂಜೆ 4ರ ಹೊತ್ತಿಗೆ ಈ ಅವಘಡ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.