ADVERTISEMENT

ಸೈರಸ್‌ ಮಿಸ್ತ್ರಿ ಮರುನೇಮಕಕ್ಕೆ ಆದೇಶ

ಪಿಟಿಐ
Published 18 ಡಿಸೆಂಬರ್ 2019, 19:42 IST
Last Updated 18 ಡಿಸೆಂಬರ್ 2019, 19:42 IST
ಸೈರಸ್‌ ಮಿಸ್ತ್ರಿ
ಸೈರಸ್‌ ಮಿಸ್ತ್ರಿ   

ನವದೆಹಲಿ:ಟಾಟಾ ಸನ್ಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಸೈರಸ್‌ ಮಿಸ್ತ್ರಿ ಅವರನ್ನು ಮರು ನೇಮಕ ಮಾಡುವಂತೆರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿಯು (ಎನ್‌ಸಿಎಲ್‌ಎಟಿ) ಬುಧವಾರ ಆದೇಶಿಸಿದೆ.

ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿನಟರಾಜನ್‌ ಚಂದ್ರಶೇಖರನ್‌ ಅವರ ನೇಮಕವು ಕಾನೂನುಬಾಹಿರ ಎಂದೂ ತಿಳಿಸಿದೆ.ಈ ಸಂಬಂಧ ಟಾಟಾ ಸನ್ಸ್‌ಗೆ ಮನವಿ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT