ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (ಎನ್ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಅವರಿಗೆ ಮಂಗಳವಾರ ಕೋವಿಡ್–19 ದೃಢಪಟ್ಟಿದೆ. ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರೇಖಾ ಶರ್ಮಾ, ‘ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.