ADVERTISEMENT

Video | ವಿಶ್ವ ಅಥ್ಲೆಟಿಕ್ಸ್‌ನಲ್ಲಿ ನೀರಜ್‌ ಚಿನ್ನ ಸಾಧನೆ

ಪ್ರಜಾವಾಣಿ ವಿಶೇಷ
Published 28 ಆಗಸ್ಟ್ 2023, 14:39 IST
Last Updated 28 ಆಗಸ್ಟ್ 2023, 14:39 IST

ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ ಜಾವೆಲಿನ್‌ ಥ್ರೋ ಸ್ಪರ್ಧಿ ನೀರಜ್‌ ಚೋಪ್ರಾ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಅಭಿನಂದಿಸಿದ್ದಾರೆ. ಇದರೊಂದಿಗೆ ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.